ಹೈನುಗಾರಿಕೆ ಮಾಡಲು ಸರ್ಕಾರದಿಂದ 5 ಲಕ್ಷದವರೆಗು ಸಹಾಯಧನ ಪಡೆದುಕೊಳ್ಳಿ…!
ಸ್ನೇಹಿತರೆ ಈಗ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ನೀವು ನಿಮ್ಮ ವೈಯಕ್ತಿಕ ಕಾರ್ಯಗಳನ್ನು ನಿರ್ವಹಣೆ ಮಾಡಿಕೊಳ್ಳುವುದು 5 ಲಕ್ಷದವರೆಗೆ ರಾಜ್ಯ ಸರ್ಕಾರದಿಂದ ನಿಮಗೆ ಸಹಾಯಧನವು ದೊರೆಯುತ್ತದೆ. ಈಗ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ. ಈಗ ಈ ಒಂದು ಯೋಜನೆ ಅಡಿಯಲ್ಲಿ ನೀವು ಕುರಿ ಮತ್ತು ದನ ಹಾಗೂ ಮೇಕೆ ಸಾಕಾಣಿಕೆ ಮಾಡಲು 57,000 ದಿಂದ 87 ಸಾವಿರದವರೆಗೆ ಹಣವನ್ನು ನೀವು ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ಈ ಒಂದು ಯೋಜನೆಗೆ ಅರ್ಜಿಯನ್ನು … Read more