ಅಂಗನವಾಡಿ ಕೇಂದ್ರಗಳಲ್ಲಿ 10ನೇ ತರಗತಿ ಪಾಸಾದ ಮಹಿಳೆಯರಿಗೆ ಉದ್ಯೋಗಾವಕಾಶ..! ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ
ವಿವಿಧ ಜಿಲ್ಲೆಗಳ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸುಸ್ವಾಗತ..! ಪ್ರಸ್ತುತ ಜ್ಞಾನ ಸಮೃದ್ಧಿಯ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..! ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಕೇವಲ 10ನೇ ತರಗತಿ ಪಾಸಾದ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿ … Read more