ರಾಜ್ಯದಲ್ಲಿ ಮತ್ತೆ ರೇಷನ್ ಕಾರ್ಡ್ ರದ್ದಾದ ಲಿಸ್ಟ್ ಬಿಡುಗಡೆ..! ನಿಮ್ಮ ರೇಷನ್ ಕಾರ್ಡ್ ರದ್ದಾಗಿದಿಯ ಈಗಲೇ ಚೆಕ್ ಮಾಡಿಕೊಳ್ಳಿ
ರೇಷನ್ ಕಾರ್ಡ್ ಕ್ಯಾನ್ಸಲೇಷನ್! ಬಿಪಿಎಲ್ ಮತ್ತು APL ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಿಗೆ ನೀಡಲಾಗುತ್ತದೆ. ಇದರಿಂದ ಸರ್ಕಾರದ ಯೋಜನೆಯ ಪ್ರಯೋಜನಗಳು ಹಾಗೂ ಉಚಿತ ಪಡಿತರ ಪಡೆದುಕೊಳ್ಳಲು ಸಾಧ್ಯವಿದೆ. ಆದರೆ ಇಂದು ಅದೇಷ್ಟೋ ಅರ್ಹ ಕುಟುಂಬಗಳು ಕೂಡ ಬಿಪಿಎಲ್ ಪಡಿತರ ಕಾರ್ಡ್ ಪಡೆದುಕೊಂಡಿರುವುದು ನಿಜಕ್ಕೂ ವಿಷಾದನೀಯ! ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವವರಿಗೆ ಮಾತ್ರ ರೇಷನ್ ಕಾರ್ಡ್ ವಿತರಣೆ ಮಾಡಲು ತೀರ್ಮಾನಿಸಿದ್ದು ಅನರ್ಹರ ರೇಷನ್ ಕಾರ್ಡ್ ರದ್ದುಪಡಿ ಮಾಡುತ್ತಿದೆ. ಈಗಾಗಲೆ ಲಕ್ಷಾಂತರ ಜನರ ರೇಷನ್ ಕಾರ್ಡ್ … Read more