ರೈತರಿಗೆ ಅನುಕೂಲ ಕಲ್ಪಿಸಲು ಸರ್ಕಾರದಿಂದ 5 ಲಕ್ಷದವರೆಗಿನ ಬಡ್ಡಿ ರಹಿತ ಸಾಲದ ಭಾಗ್ಯ..! Apply Now..!
ಕೃಷಿ ಇಲಾಖೆ ವತಿಯಿಂದ ಸಣ್ಣ ರೈತರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೆರವು ಒದಗಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ರೂಪಿಸಿ ಕೃಷಿ ಇಲಾಖೆ ಮೂಲಕ ಸಾಕಾರ ಪಡಿಸಿಕೊಳ್ಳಲು ರೈತರಿಗೆ ಸೂಚಿಸುತ್ತವೆ ಅಂತೆಯೇ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೃಷಿ ಇಲಾಖೆ ವತಿಯಿಂದ. ಸೂಕ್ಷ್ಮ ನೀರಾವರಿ ಯೋಜನೆಯಡಿ ರೈತರಿಗೆ ಸ್ಪ್ರಿಂಕ್ಲರ್ ಸೆಟ್ ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ, ರೈತರು ಸಬ್ಸಿಡಿಯಲ್ಲಿ ಸಿಗುತ್ತಿರುವ ಈ ಸ್ಲಿಂಕ್ಲರ್ ಸೆಟ್ (ಕಪ್ಪು … Read more