ಉಚಿತ ಮಿನಿ ಟ್ಯಾಕ್ಟರ್ ಪಡೆದುಕೊಳ್ಳಬೇಕೇ ಹಾಗಿದ್ದರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..! Click Here
ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಉಪಯೋಗವಾಗುವಂತಹ ಸಣ್ಣ ಟ್ಯಾಕ್ಟರ್ ಹಾಗೂ ಪವರ್ ಟಿಲ್ಲರ್ ಮತ್ತು ಮುಂತಾದ ಯಂತ್ರೋಪಕರಣಗಳನ್ನು ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ರೈತರಿಗೆ ನೀಡಲಾಗುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಯಂತ್ರೋಪಕರಣಗಳ ಖರೀದಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾವೆಲ್ಲ ಯಂತ್ರೋಪಕರಣಗಳು ಈ ಸಬ್ಸಿಡಿ ದರದಲ್ಲಿ ಸಿಗುತ್ತಿವೆ ಎಂಬ ಸಂಪೂರ್ಣ ವಿವರವನ್ನು ಈ … Read more