ಕರ್ನಾಟಕ ಸರ್ಕಾರದಿಂದ ರಾಜ್ಯದಲ್ಲಿ 35 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ : ಈ ಒಂದು ಬೃಹತ್ ನೇಮಕಾತಿಯ ಮಾಹಿತಿ ಇಲ್ಲಿದೆ
ಹೌದು ಸ್ನೇಹಿತರೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಕರ್ನಾಟಕ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಶಿಕ್ಷಕರ ಕೊರತೆ ಹೆಚ್ಚಾಗುತ್ತಿದ್ದು ಇದನ್ನು ನೀಗಿಸಲು ಕರ್ನಾಟಕ ಸರ್ಕಾರವು ಇದೀಗ ಅತಿಥಿ ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅನುಮೋದನೆಯನ್ನು ನೀಡಿದೆ. ಸದರಿ ಖಾಲಿ ಇರುವ 35000 ಅತಿಥಿ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಜಿಲ್ಲಾ ಮತ್ತು ತಾಲೂಕವಾರು ಖಾಲಿ ಹುದ್ದೆಗಳ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಜ್ಞಾನ ಸಮೃದ್ಧಿ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು. ನಮ್ಮ ಈ ಚಾಲತಣದಲ್ಲಿ … Read more