ಕೃಷಿ ಕೆಲಸಕ್ಕಾಗಿ 5 ಲಕ್ಷದವರೆಗೂ ಬಡ್ಡಿ ರಹಿತ ಸಾಲ ಪಡೆದುಕೊಳ್ಳಿ
ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಕೃಷಿ ಕೆಲಸಕ್ಕಾಗಿ ಹಲವಾರು ಬ್ಯಾಂಕಿನಲ್ಲಿ ಸಾಲವನ್ನು ನೀಡುತ್ತಿದ್ದು ಆದರೆ ಈ ಬ್ಯಾಂಕಿನಲ್ಲಿ ಬಡ್ಡಿ ರಹಿತವಾಗಿ ಸಾಲವನ್ನು ನೀಡುತ್ತಿದ್ದು ಯಾವ ಬ್ಯಾಂಕ್ ಹಾಗೆ ಹೇಗೆ ಈ ಸಾಲವನ್ನು ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…! ರೈತರಿಗೆ ಸಹಾಯವಾಗಲೆಂದು ಕರ್ನಾಟಕ ರಾಜ್ಯ ಸರ್ಕಾರ ಹೊಸ ಯೋಜನೆ ಅಡಿಯಲ್ಲಿ 5 ಲಕ್ಷ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡುತ್ತಿದ್ದು ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕೆಂದು … Read more