Labour card scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಜಿ ಆಹ್ವಾನ.! ಎಲ್ಲ ವಿದ್ಯಾರ್ಥಿಗಳು ಇಂದೇ ಅರ್ಜಿ ಸಲ್ಲಿಸಿ.! ಇಲ್ಲಿದೆ ಅರ್ಜಿ ಡೈರೆಕ್ಟ್ ಲಿಂಕ್.!!

ಎಲ್ಲರಿಗೂ ನಮಸ್ಕಾರ ಪ್ರಸ್ತುತ ಇಂದಿನ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ ಇದೀಗ ಸರ್ಕಾರ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನೀಡಲು ಮುಂದಾಗಿದೆ. ಹೌದು ನೀವು ಕೂಡ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದೇ ಆದಲ್ಲಿ ನಿಮಗೂ ಕೂಡ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು ನೋಡಿ ಪ್ರಸ್ತುತ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಇದೇ ತರನಾಗಿ ಮಾಹಿತಿಗಳನ್ನ ಒದಗಿಸುತ್ತದೆ ನಿಮಗೂ ಸಹ ಇದೇ ತರನಾಗಿ ಮಾಹಿತಿಗಳು ಬೇಕಾಗಿದ್ದೆ ಯಾದಲ್ಲಿ ನೀವು ತಕ್ಷಣ ಈ ಕೂಡಲೇ … Read more

ಮನೆಯಲ್ಲಿ ಕೆಲಸ ಮಾಡಿ ಐವತ್ತು ಸಾವಿರ ವರೆಗೂ ಹಣ ಗಳಿಸುವ ಅವಕಾಶ..! Click Here..!

ವಿದ್ಯಾವಂತ ವ್ಯಕ್ತಿಗಳು ಮತ್ತು ಗೃಹಿಣಿಯರಿಗೆ ಮನೆಯಿಂದ ಕೆಲಸ (WFH) ಅವಕಾಶಗಳು: ವಿದ್ಯಾವಂತರಿಗೆ: ಗೃಹಿಣಿಯರಿಗೆ: ವೇದಿಕೆಗಳು: ಅಪ್ವರ್ಕ್ಸ್ವತಂತ್ರೋದ್ಯೋಗಿFiverrಅಮೆಜಾನ್‌ನ ವರ್ಚುವಲ್ ಉದ್ಯೋಗಗಳುಫೇಸ್ಬುಕ್ ಮಾರುಕಟ್ಟೆ ಪ್ರಯೋಜನಗಳು: ನಮ್ಯತೆ, ಕೆಲಸ-ಜೀವನ ಸಮತೋಲನಪೂರಕ ಆದಾಯವೈಯಕ್ತಿಕ ನೆರವೇರಿಕೆಕೌಶಲ್ಯ ಅಭಿವೃದ್ಧಿ ಸಲಹೆಗಳು: ಗಡಿಗಳನ್ನು ಹೊಂದಿಸಿ, ಕಾರ್ಯಗಳಿಗೆ ಆದ್ಯತೆ ನೀಡಿಮೀಸಲಾದ ಕಾರ್ಯಕ್ಷೇತ್ರವನ್ನು ರಚಿಸಿವರ್ಗಾಯಿಸಬಹುದಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿನೆಟ್ವರ್ಕ್, ನೀವೇ ಮಾರುಕಟ್ಟೆ ನಿಮ್ಮನ್ನು ಸಬಲಗೊಳಿಸಿ, WFH ಅವಕಾಶಗಳನ್ನು ಅನ್ವೇಷಿಸಿ! ಪ್ರಾರಂಭಿಸಲು ಅಥವಾ ಸಂಪನ್ಮೂಲಗಳನ್ನು ಹುಡುಕಲು ಮಾರ್ಗದರ್ಶನ ಬೇಕೇ? ಯಾವುದೇ ಮುಂಗಡ ಹೂಡಿಕೆಯ ಅಗತ್ಯವಿಲ್ಲದ 10 ಆನ್‌ಲೈನ್ ಅರೆಕಾಲಿಕ ಉದ್ಯೋಗ ಕಲ್ಪನೆಗಳು 1. … Read more

ಕರ್ನಾಟಕ ಗ್ರಾಮೀಣ ವಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಪಿಯುಸಿ ಹಾಗೂ ಡಿಗ್ರಿ ಪಾಸಾದವರು ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now..!

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಯೋಜನೆಗಳಡಿ ಸಮಾಲೋಚಕರ ಭರ್ತಿಗೆ ಇದೀಗ ನೇಮಕ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಗಳನ್ನು ಇಲಾಖೆಯ ಜಿಲ್ಲಾ ತಾಂತ್ರಿಕ ಸಹಾಯಕರ ಘಟಕಗಳಲ್ಲಿ ನೇಮಕ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ತಾಂತ್ರಿಕ, ತಾಂತ್ರಿಕೇತರ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಮಾಸಿಕ ರೂ.50,000 ದಿಂದ ರೂ.75,000 ವರೆಗೆ ವೇತನವನ್ನು ನೀಡಲಾಗುತ್ತದೆ. ಆಸಕ್ತರು ಹುದ್ದೆಗಳ ವಿವರ, ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹುದ್ದೆಗಳಿಗೆ ನಿಗದಿತ ವಿದ್ಯಾರ್ಹತೆ ಸಂಗ್ರಹಣೆ ಸಮಾಲೋಚಕರು : … Read more

SSC ಇಲಾಖೆಯಲ್ಲಿ ಪಿಯುಸಿ ಹಾಗೂ ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ..! Apply Now..!

ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ SSD GD job recruitment: ಎಲ್ಲಾ ಕನ್ನಡ ಜನತೆಗೆ ನಮಸ್ಕಾರ, ಸ್ಟಾಪ್ ಸೆಲೆಕ್ಷನ್ ಕಮಿಷನರ್ ಹುದ್ದೆಗಳಿಗೆ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಈ ಪೋಸ್ಟ್‌ಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಮೊದಲು, ಹೇಗೆ ಆಯ್ಕೆ ಮಾಡುವುದು ಈ ಪೋಸ್ಟ್ ಮತ್ತು ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ, ವೇತನ ವಿವರ, ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ … Read more

ವಿವಿಧ ಜಿಲ್ಲೆಗಳ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! 10ನೇ ತರಗತಿ ಪಾಸಾದ ಮಹಿಳೆಯರು ಅರ್ಜಿ ಸಲ್ಲಿಸಿ..! Apply Now..

ವಿವಿಧ ಜಿಲ್ಲೆಗಳ ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸುಸ್ವಾಗತ..! ಪ್ರಸ್ತುತ ಜ್ಞಾನ ಸಮೃದ್ಧಿಯ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅಂಗನವಾಡಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..! ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಕೇವಲ 10ನೇ ತರಗತಿ ಪಾಸಾದ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಸಹಾಯಕಿ … Read more

ಕರ್ನಾಟಕ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ಉದ್ಯೋಗಾವಕಾಶ..! Apply Now..!

ಜ್ಞಾನ ಸಮೃದ್ಧಿಯ ಹಸಲೇಖನಕ್ಕೆ ಸ್ವಾಗತ..! ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಜ್ಞಾನ ಸಮೃದ್ಧಿಯ ಲೇಖನದಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ. ಕರ್ನಾಟಕ ಆದಾಯ ಇಲಾಖೆ ನೇಮಕಾತಿ 2024 ರಲ್ಲಿ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ … Read more

SBI ಬ್ಯಾಂಕ್ ನಲ್ಲಿ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಪಿಯುಸಿ ಹಾಗೂ ಡಿಗ್ರಿ ಪಾಸಾಗಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ..! Apply Now..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ  ಉದ್ಯೋಗವಕಾಶ.! ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು.. ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ನಿಮಗೆ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.. ಹೌದು ಸ್ನೇಹಿತರೆ, ರಾಜ್ಯಾದ್ಯಂತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲೈಫ್ ಇನ್ಶೂರೆನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ … Read more

ಕೇಂದ್ರ ಸರ್ಕಾರದಿಂದ 3000 ಸಿಗುವ ಹೊಸ ಯೋಜನೆ ಇಂದೇ ಅರ್ಜಿ ಸಲ್ಲಿಸಿ..! Apply Now..!

shram card online apply:-  ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬೇಕೆ ಮತ್ತು ಒಂದು ಕುಟುಂಬದಲ್ಲಿ ಗಂಡ ಹೆಂಡತಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು ಆರು ಸಾವಿರ ಹಣವನ್ನು ಪಡೆದುಕೊಳ್ಳಬಹುದು. ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಗಂಡ ಪ್ರತಿ ತಿಂಗಳು 3000 ಹಾಗೂ ಹೆಂಡತಿ ಪ್ರತಿ ತಿಂಗಳು … Read more

RTO new rules: ಬೈಕ್ ಮತ್ತು ಕಾರ್ ಸವಾರರಿಗೆ RTO ಹೊಸ ರೂಲ್ಸ್ ಜಾರಿ.! ತಪ್ಪಿದರೆ 2000 ದಂಡ..!!

ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಇದೀಗ ಪ್ರಸ್ತುತ ಈ ಒಂದು ಲೇಖನದಲ್ಲಿ ತಿಳಿಸುವುದು ಏನೆಂದರೆ.  ಆರ್ ಟಿ ಓ ಬೈಕ್ ಮತ್ತು ಕಾರ್ ಸವಾರರಿಗೆ ಹೊಸ ರೂಲ್ಸ್ ಜಾರಿಗೆ ಮಾಡಿದೆ ಒಂದು ವೇಳೆ ಎಲ್ಲಾ ಬೈಕ್ ಮತ್ತು ಕಾರ್ ಸವಾರರು ಈ ಒಂದು ಪಾಲಿಸದೆ ಇದ್ದಲ್ಲಿದೆ ₹2000 ರೂಪಾಯಿ ದಂಡ ಬಿಡಲಿದೆ.  ಹಾಗಾದರೆ ಅಷ್ಟಕ್ಕೂ ಏಕೆ ಆರ್ ಟಿ ಓ ಹೊಸ ರೂಲ್ಸ್ ಜಾರಿಗೆ ತಂದಿದೆ ಯಾವ ಕಾರಣಕ್ಕಾಗಿ ಎರಡು ಸಾವಿರ ರೂಪಾಯಿ … Read more

ರೈತರ ಸಾಲ ಮನ್ನಾ ಘೋಷಣೆ..! ಯಾವ ರೈತರ ಸಾಲ ಮನ್ನಾ ಆಗಿದೆ ಅಥವಾ ಆಗಲಿದೆ ಈಗಲೇ ತಿಳಿಯಿರಿ..! Click Here Now..!

2, ಲಕ್ಷದವರೆಗೂ ರೈತರ ಬೆಳೆ ಸಾಲ ಮನ್ನಾ..! ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು.. ಪ್ರೀತಿ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ರೈತರಿಗೆ ಉಪಯುಕ್ತವಾಗುವಂತ ಮಾಹಿತಿ ನೀಡುತ್ತಿದೆ ಇದೀಗ ಪ್ರಸ್ತುತ ಲೇಖನದಲ್ಲಿ ರೈತರ ಸಾಲ ಮನ್ನಾ ಕುರಿತು ತಿಳಿಯೋಣ ಬನ್ನಿ.. ಹೌದು ಸ್ನೇಹಿತರೆ ರೈತರ ಬೆಳೆ ಸಾಲ ಮನ್ನಾ ವಿಚಾರದ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದ್ದು ಯಾವ ರೈತರ ಸಾಲ ಮನ್ನಾ ಆಗಲಿದೆ ಹಾಗೆ ಎಷ್ಟು ಮೊತ್ತದವರೆಗೂ ರೈತರ ಸಾಲ ಮನ್ನಾ … Read more