ರಾಜ್ಯದ ಪೊಲೀಸ್ ಇಲಾಖೆಯಲ್ಲಿ 4000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಪಿಯುಸಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು..! Click Here Now..!
Police Constable job requirement 2024 ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಪೋಲಿಸ್ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗಾಗಿ ಹಲವು ದಿನಗಳಿಂದ ಕಾಯುತ್ತಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸಿಹಿ ಸಿದ್ದು ನೀಡಲು ಸಜ್ಜಾಗಿದೆ. ಆ ಸಿಹಿ ಸುದ್ದಿ ಏನೆಂದರೆ ಇನ್ನು ಕೆಲವೇ ದಿನಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸುಮಾರು 4,115 ಪೊಲೀಸ್ ಕಾನ್ಸ್ಟೇಬಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕೆಳಗಿನ ಲೇಖನದಲ್ಲಿ ನಾವು ನಿಮಗೆ ಈ ಹುದ್ದೆಗಳಿಗೆ ಅರ್ಜಿ ದಿನಾಂಕ … Read more