ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ..! ಈಗಲೇ ಅರ್ಜಿ ಸಲ್ಲಿಸಿ..! Apply Now..!
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ..? ಹೌದು ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದ್ದು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯು ಕೂಡ ಆರಂಭವಾಗಿದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ಇದು ನಿಮಗೆ ಭರ್ಜರಿ ಗುಡ್ ನ್ಯೂಸ್.. ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಡಿಸೆಂಬರ್ … Read more