SBI ಬ್ಯಾಂಕ್ ನಲ್ಲಿ PUC ಹಾಗೂ Degree ಪಾಸಾದವರಿಗೆ ಉದ್ಯೋಗಾವಕಾಶ..! Apply Now Here..!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಇದೀಗ ಸ್ಟೇಟ್ಮೆಂಟ್ ಆಫ್ ಇಂಡಿಯಾ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಅಧಿಸೂಚನೆ ಪ್ರಕಾರ ಸುಮಾರು 13,735 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ … Read more