ಉಚಿತ ಸೋಲಾರ್ ಭಾಗ್ಯ..! ಈಗಲೇ ಅರ್ಜಿ ಸಲ್ಲಿಸಿ ಸರ್ಕಾರದಿಂದ ಉಚಿತ ಸೋಲಾರ್ ಪಡೆದುಕೊಳ್ಳಿ..! Apply Now..!

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯೋದಯ ಹೊಸ ಯೋಜನೆ ಅಡಿಯಲ್ಲಿ ಸೌರಪಲಕ ಪಡೆದುಕೊಳ್ಳಿ…! ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು…! ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ವೆಬ್ಸೈಟ್ನಲ್ಲಿ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೆಯೇ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದಿಂದ ಬರುವಂತಹ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಕೇಂದ್ರ ಸರ್ಕಾರದಿಂದ ಹೊಸ ಯೋಜನೆಯ ಬಗ್ಗೆ ತಿಳಿಯೋಣ ಬನ್ನಿ…! ಅದುವೇ ಪ್ರಧಾನ ಮಂತ್ರಿ ಸೂರ್ಯೋದಯ ಸೌರಫಲಕ ಯೋಜನೆ..! ಹೌದು ಸ್ನೇಹಿತರೆ ಈ ಹೊಸ ಯೋಜನಾ … Read more