ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಉಪಯೋಗವಾಗುವಂತಹ ಸಣ್ಣ ಟ್ಯಾಕ್ಟರ್ ಹಾಗೂ ಪವರ್ ಟಿಲ್ಲರ್ ಮತ್ತು ಮುಂತಾದ ಯಂತ್ರೋಪಕರಣಗಳನ್ನು ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ರೈತರಿಗೆ ನೀಡಲಾಗುತ್ತಿದೆ
ಹಾಗಾಗಿ ಈ ಒಂದು ಲೇಖನ ಮೂಲಕ ಈ ಯಂತ್ರೋಪಕರಣಗಳ ಖರೀದಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾವೆಲ್ಲ ಯಂತ್ರೋಪಕರಣಗಳು ಈ ಸಬ್ಸಿಡಿ ದರದಲ್ಲಿ ಸಿಗುತ್ತಿವೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಯೋಣ
ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳ ವಿತರಣೆ (Mini Tractor Subsidy)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹಾಗೂ ಕೇಂದ್ರ ಸರಕಾರವು ರೈತರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇದರಲ್ಲಿ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಣ್ಣ ರೈತರು ಹಾಗೂ ತೋಟಗಾರಿಕೆ ಮಾಡುತ್ತಿರುವ ರೈತರಿಗೆ ಹಾಗೂ ವಿವಿಧ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವಂತ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ನಮ್ಮ ರಾಜ್ಯ ಸರ್ಕಾರವು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಎಲ್ಲಾ ರೈತರಿಗೆ ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ವಿತರಣೆ ಮಾಡುತ್ತಿದೆ
ಹೌದು ಸ್ನೇಹಿತರೆ ಆಧುನಿಕ ಕೃಷಿ ಕ್ಷೇತ್ರದಲ್ಲಿ ರೈತರು ಆದಾಯ ದ್ವಿಗುಣ ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ತಮ್ಮ ಖುಷಿ ಚಟುವಟಿಕೆಗಳಲ್ಲಿ ಯಂತ್ರೋಪಕರಣಗಳ ಉಪಯೋಗ ಮಾಡುವ ಉದ್ದೇಶದಿಂದ ಹಾಗೂ ಸಬ್ಸಿಡಿ ದರದಲ್ಲಿ ರೈತರಿಗೆ ಯಂತ್ರೋಪಕರಣಗಳನ್ನು ನೀಡುವ ಉದ್ದೇಶದಿಂದ ನಮ್ಮ ರಾಜ್ಯಸರ್ಕಾರ ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಶೇಕಡ 90ರಷ್ಟು ಸಬ್ಸಿಡಿ ದರದಲ್ಲಿ ಯಂತ್ರೋಪಕರಣಗಳನ್ನು ವಿತರಣೆ ಮಾಡುತ್ತಿದೆ ಹಾಗಾಗಿ ಯಾವೆಲ್ಲ ಯಂತ್ರೋಪಕರಣಗಳು ಈ ಯೋಜನೆ ಅಡಿಯಲ್ಲಿ ಸಿಗುತ್ತಿವೆ ಎಂಬ ವಿವರವನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Mini Tractor Subsidy)..?
• ಅರ್ಜಿದಾರರ ಆಧಾರ್ ಕಾರ್ಡ್
• ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
• ಅರ್ಜಿದಾರ ಇತ್ತೀಚಿನ ಫೋಟೋಸ್
• ರೈತರ ಜಮೀನಿನ ಪಾಣಿ (RTC)
• ಇತರ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (Mini Tractor Subsidy)..?
ಹೌದು ಸ್ನೇಹಿತರೆ ನೀವು ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಹಾಗೂ ನಿಮಗೆ ಕೃಷಿ ಮಾಡಲು ಬೇಕಾಗುವ ಯಂತ್ರೋಪಕರಣಗಳನ್ನು ಖರೀದಿ ಮಾಡಲು ಬಯಸುತ್ತಿದ್ದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಹತ್ತಿರವೇ ಇರುವಂತಹ ಹೋಬಳಿ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಯೋಜನೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರ ಹಾಗೂ ಖಚಿತ ಮಾಹಿತಿಯನ್ನು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು