ಜ್ಞಾನ ಸಮೃದ್ಧಿಯ ಹೊಸ ಲೇಖನಕ್ಕೆ ಸ್ವಾಗತ..!
ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಅದರಲ್ಲಿಯೂ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರಿಗೆ ಲಭ್ಯವಿರುವ ಉದ್ಯೋಗದ ಮಾಹಿತಿಯನ್ನು ಪ್ರತಿನಿತ್ಯ ನಮ್ಮ ಈ ಜಾಲತಾಣದಲ್ಲಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ UNION Bank ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..!
GNANASAMRUDDHI.IN
Bak Job Notification 2024
TOTAL 500 ಹುದ್ದೆಗಳಿಗೆ ಅವಕಾಶ…!
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇದರಲ್ಲಿ ಖಾಲಿ ಇರುವ ಸುಮಾರು 500 ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಪದವಿದಾರರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಹಾಗಾಗಿ ಆಸಕ್ತಿ ಉಳ್ಳವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆಗಳ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ನೇಮಕಾತಿ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ.
ಖಾಲಿ ಹುದ್ದೆಗಳ ಸಂಖ್ಯೆ:- 500 ಹುದ್ದೆಗಳು
ಹುದ್ದೆಯ ಹೆಸರು:- ಅಪ್ರೆಂಟಿಸ್
ಹುದ್ದೆಯ ಸ್ಥಳ:- ಭಾರತದಾದ್ಯಂತ
ವಿದ್ಯಾರ್ಹತೆ:- ಪದವಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- ಸೆಪ್ಟೆಂಬರ್ 17 2024
ಸಂಬಳ:- ₹15,000 ರೂ
ಅರ್ಜಿ ಸಲ್ಲಿಸಲು ಇರುವ (Union Bank recruitment 2024) ಅರ್ಹತೆಗಳು..?
ಶಿಕ್ಷಣ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಸೆಪ್ಟೆಂಬರ್ 17 2024ಕ್ಕೆ ಸಂಬಂಧಿಸಿದಂತೆ ಅಥವಾ ಈ ದಿನಾಂಕದ ಒಳಗಡೆ ಯಾವುದಾದರೂ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು
ವಯೋಮಿತಿ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಪ್ಲಿಕೇಶನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 2 1996 & ಆಗಸ್ಟ್ 1 2024 ರ ನಡುವೆ ವಯಸ್ಸು ಹೊಂದಿರಬೇಕು
• ವಯಾಮಿತಿ ಸಡಲಿಕೆ:-
1) OBC:- ಮೂರು ವರ್ಷ
2) SC & ST :- ಐದು ವರ್ಷ
3) PWD, ಅಂಗವಿಕಲರಿಗೆ:- ಹತ್ತು ವರ್ಷ
Click Here To Apply Now..!
https://www.unionbankofindia.co.in/english/recruitment.aspx