ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…! 10ನೇ ತರಗತಿ ಮತ್ತು ಪಿಯುಸಿ ಪಾಸಾದವರಿಗೆ ಸುವರ್ಣ ಉದ್ಯಾವಕಾಶವಿದ್ದು ಈಗಲೇ ಅರ್ಜಿ ಸಲ್ಲಿಸಿ..!

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ…!

ಸಮಸ್ತ ಕರ್ನಾಟಕ ಜನತೆಗೆ ಪ್ರಣಾಮಗಳು..!

ಪ್ರಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಸಮೃದ್ಧಿ ವೆಬ್ಸೈಟ್ನಲ್ಲಿ ನಾವು ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ..

ಹೌದು ಸ್ನೇಹಿತರೆ ಪ್ರಸ್ತುತ ದಿನಗಳಲ್ಲಿ ಬ್ಯಾಂಕ್ ಹುದ್ದೆಗಳು ಕೂಡ ಮಹತ್ವವನ್ನು ಪಡೆದುಕೊಂಡಿದ್ದು ಇದೀಗ ಯುವಕರು ಯುವತಿಯರು ಕೂಡ ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿಯನ್ನು ಹೊಂದಿದ್ದು ಇದೀಗ ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ ಬಂದಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಅರ್ಜಿ ಸಲ್ಲಿಸಲು ಅರ್ಹತೆ ಸಂಪೂರ್ಣ ಮಾಹಿತಿ ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ…!

ಅರ್ಜಿ ಸಲ್ಲಿಸಲು ಇದೇ ತಿಂಗಳು ಅಂದರೆ ಫೆಬ್ರುವರಿ 23ನೇ ತಾರೀಕು ಕೊನೆಯ ದಿನಾಂಕ ವಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟರ್ ನಿಂತಿದೆ ನೋಡಿ ಅದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಿ…!

ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:

• ಸ್ಪೆಷಲಿಸ್ಟ್ ಆಫೀಸರ್ (Specialist Officer)

• ಹುದ್ದೆಗಳ ಸಂಖ್ಯೆ : ಸುಮಾರು 300 ಖಾಲಿ ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಯೂನಿಯನ್ ಬ್ಯಾಂಕ್ (Union Bank)ನೇಮಕಾತಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿದ್ಯಾಲಯಗಳಿಂದ ಪದವಿಯನ್ನು(Degree)ಪಡೆದಿರಬೇಕೆಂದು ಯೂನಿಯನ್ ಬ್ಯಾಂಕ್ ಈ ಮೂಲಕ ತಿಳಿಸಿದೆ

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://www.unionbankofindia.co.in/english/recruitment.aspx

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಯೂನಿಯನ್ ಬ್ಯಾಂಕ್(Union Bank Recruitment)ಹುದ್ದೆಗಳ ನೇಮಕಾತಿಗೆ online ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 23,2024 ಆಗಿರುತ್ತದೆ ಕೊನೆಯ ದಿನಾಂಕದ ಒಳಗೆ ಅರ್ಜಿ ಹಾಕಿ.

Leave a Comment