ವಿದ್ಯಾರ್ಥಿಗಳಿಗಾಗಿ 10 ಸಾವಿರ scholarship… ಈಗಲೇ ಅರ್ಜಿ ಸಲ್ಲಿಸಿ..! ಸ್ಕಾಲರ್ಶಿಪ್ ಪಡೆದುಕೊಳ್ಳಿ..! Apply Now

ವಿದ್ಯಾರ್ಥಿಗಳೆ ಗಮನಿಸಿ, ಇಲ್ಲಿದೆ 10 ಸಾವಿರ ರೂಪಾಯಿ ವಿದ್ಯಾರ್ಥಿವೇತನ, ನೀವು ಕೂಡ ಅರ್ಹರಾ ಎಂದು ಬೇಗ ತಿಳಿದುಕೊಳ್ಳಿ
Vidyadhan scholarship 2024

ಬಡ ಮಕ್ಕಳಿಗೆ ಶಿಕ್ಷಣ ಮುಂದುವರಿಸಲು ಸಹಾಯ ಮಾಡಲು 10ನೇ ತರಗತಿ ಪಾಸ್ ಮಾಡಿ ಮುಂದಿನ ಶಿಕ್ಷಣ ಮಾಡುವಂತಹ ವಿದ್ಯಾರ್ಥಿಗಳಿಗೆ ರೂ.10,000 ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಏನು ಮಾಡಬೇಕೆಂಬುದನ್ನು ತಿಳಿದುಕೊಳ್ಳಿ.

ಎಲ್ಲರಿಗೂ ನಮಸ್ಕಾರ ಪ್ರೀತಿಯ ಓದುಗರೆ. ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಅದೇ ರೀತಿ ಉದ್ಯೋಗ ಹುಡುಕುತ್ತಿರುವ ನಿರುದ್ಯೋಗಿ ಯುವಕರಿಗೂ ಕೂಡ ಉಪಯುಕ್ತವಾಗುವ ಮಾಹಿತಿಯನ್ನು ಪ್ರತಿನಿತ್ಯ ನಮ್ಮ ಈ ಜಾಲತನದಲ್ಲಿ ನಾವು ನೀಡುತ್ತಿದ್ದೇವೆ. ಇಂದಿನ ಈ ಲೇಖನದಲ್ಲಿ ನಾವು 10,000 ವಿದ್ಯಾರ್ಥಿ ವೇತನ ಪಡಿಯೋ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಸಲಿದ್ದೇವೆ. ಆದ್ದರಿಂದ ಎಲ್ಲಾ ಅಭ್ಯರ್ಥಿಗಳು ಲೇಖನನ ಸಂಪೂರ್ಣವಾಗಿ ಓದಿಕೊಂಡು ಇದರ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Vidyadhan Scholarship : ಅನೇಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆಯಿಂದ ಶಿಕ್ಷಣವನ್ನು ಮುಂದುವರಿಸುವುದು ಬಹು ಕಷ್ಟಕರವಾಗಿರುತ್ತದೆ. ಇಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವು ಅತಿ ಮುಖ್ಯವಾಗಿ ಸಹಾಯಮಾಡುತ್ತದೆ. ಆರ್ಥಿಕ ಸಮಸ್ಯೆಯಿಂದ ಶಿಕ್ಷಣವನ್ನು ಮುಂದುವರಿಸಲಾಗದೆ ಇರುವಂತಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ಅತಿ ಸಹಾಯಕರವಾಗಿದ್ದು ಯಾವುದು ಇಸ್ಕಾಲರ್ಶಿಪ್ ಎಂಬುದನ್ನು ನೋಡುವುದಾದರೆ ” ಸರೋಜಿನಿ ದಾಮೋದರ್ ಫೌಂಡೇಶನ್ ” ವತಿಯಿಂದ ವಿದ್ಯಾಧನ್ ಎಂಬ ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವೇನೆಂದರೆ ಬಡ ಕುಟುಂಬ ವರ್ಗದ ಬಡ ಮಕ್ಕಳಿಗೆ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಹಾಯವನ್ನು ನೀಡುವ ಸಲುವಾಗಿ ಈ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾರು ಅರ್ಹರು ಎಂಬುದನ್ನು ತಿಳಿದುಕೊಂಡು ನೀವು ಕೂಡ ಅರ್ಹರಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ, ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಹತೆಗಳು : ಸರೋಜಿನಿ ದಾಮೋದರ್ ಫೌಂಡೇಶನ್ ವತಿಯಿಂದ ನೀಡಲಾಗುತ್ತಿರುವ ಈ ವಿದ್ಯಾ ಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.

  • ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು 10ನೇ ತರಗತಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪಾಸ್ ಆಗಿರಬೇಕಾಗಿರುತ್ತದೆ.
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಅಥವಾ ಆದಾಯವು ಎರಡು ಲಕ್ಷ ರೂಪಾಯಿ ಮೀರರಬಾರದು ಅಥವಾ ಎರಡು ಲಕ್ಷ ರೂಪಾಯಿಯ ಒಳಗೆ ಇರಬೇಕು. ಈ ಅರ್ಹತೆಗಳನ್ನು ಹೊಂದಿರುವಂತಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಅತಿ ಮುಖ್ಯವಾಗಿ ಬೇಕಾಗಿರುವ ದಾಖಲಾತಿಗಳು :
    ಸರೋಜಿನಿ ದಾಮೋದರ್ ಫೌಂಡೇಶನ್ ವತಿಯಿಂದ ನೀಡಲಾಗುತ್ತಿರುವ ಈ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನ ದಾಖಲಾತಿಗಳನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.
  • ಆಧಾರ್ ಕಾರ್ಡ್
  • 10ನೇ ತರಗತಿ ಅಂಕಪಟ್ಟಿ
  • ಬ್ಯಾಂಕ್ ಖಾತೆ ವಿವರಗಳು
  • ಮೊಬೈಲ್ ನಂಬರ್

ಅರ್ಜಿ ಸಲ್ಲಿಸಲು ಲಿಂಕ್ : ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಏನು ಮಾಡಬೇಕೆಂದರೆ ನಾವು ಕೆಳಗೆ ಲಿಂಕನ್ನು ನೀಡಿರುತ್ತೇವೆ. ಆ ಲಿಂಕ್ ಗೆ ಭೇಟಿ ನೀಡಿ ನೀವು ಎಲ್ಲ ಮಾಹಿತಿಯನ್ನು ಇನ್ನೊಮ್ಮೆ ಓದಿಕೊಂಡು ಬೇಕಾಗಿರುವ ಮಾಹಿತಿಯನ್ನು ತುಂಬಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ.

Apply now : https://www.vidyadhan.org/register/student

Leave a Comment