ಗ್ರಾಮ ಲೆಕ್ಕಧಿಕಾರಿ ನೇಮಕಾತಿ ಅರ್ಜಿ ಅಹ್ವಾನ PUC ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತಹ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ ಕೆಲವೇ ದಿನದಲ್ಲಿ ಆಗಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಈಗಲೆ ತಿಳಿದುಕೊಳ್ಳಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜಾಲತಾಣದಲ್ಲಿ ನಾವು ಪ್ರತಿನಿತ್ಯ ಜನರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದೇವೆ ಇಂದಿನ ಈ ಲೇಖನದಲ್ಲಿ ನಾವು ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಕುರಿತು ಅವಶ್ಯಕ ಮಾಹಿತಿಯನ್ನು ನೀಡಲಿದ್ದೇವೆ.
ನಮ್ಮ ಈ ಜಲತನದಲ್ಲಿ ನಾವು ಸಾರ್ವಜನಿಕರಿಗೆ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಉದ್ಯೋಗ ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ.
ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಕುರಿತು ಹೊಸ ವಿಷಯವೇನೆಂದು ತಿಳುಕೊಳ್ಳುವುದಾದರೆ, ಹಲವಾರು ತಿಂಗಳುಗಳಿಂದ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಬಹಳ ಸುದ್ದಿಯಲ್ಲಿದೆ.
ಆದರೆ ಕಂದಾಯ ಇಲಾಖೆಯ ಸಚಿವರಾದಂತ ಶ್ರೀ ಮಾನ್ಯ ಕೃಷ್ಣ ಬೈರೇಗೌಡರು ಈ ಒಂದು ಸುದ್ದಿಗೆ ಸಂಬಂಧಿಸಿದಂತೆ ಅಧಿಕೃತ ಒಂದು ಮಾಹಿತಿಯನ್ನು ನೀಡಿದ್ದಾರೆ. ಅದೇನೆಂದು ತಿಳಿದುಕೊಳ್ಳುವುದಾದರೆ ಶ್ರೀ ಮಾನ್ಯ ಕಂದಾಯ ಇಲಾಖೆ ಸಚಿವರಾದ ಕೃಷ್ಣ ಬೈರೇಗೌಡರು ಕರ್ನಾಟಕ ರಾಜ್ಯದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಈ ಹುದ್ದೆಗಳ ನೇಮಕಾತಿ ಇನ್ನೇನು ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಬೀಳಲಿದ್ದು ಕಾಯ್ದು ನೋಡಬೇಕಾಗಿದೆ.
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು. 12ನೇ ತರಗತಿ ಪಾಸಾದ ಅಂತಹ ಅಭ್ಯರ್ಥಿಗಳು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ 12ನೇ ತರಗತಿ ಪಾಸ್ ಆಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಸಂಬಳ : ಗ್ರಾಮ ಲೆಕ್ಕಾಧಿಕಾರಿಯಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವನ್ನು 21,400 ರಿಂದ 42,000 ರುಪಾಯಿ ಅವರಿಗೆ ನೀಡಲಾಗುತ್ತದೆ ಎಂದು ವಿವಿಧ ಮೂಲಗಳು ಹೇಳಿವೆ.
ನೇಮಕಾತಿ ಹೇಗೆ ನಡೆಯಲಿದೆ ?
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ ನಂತರ, ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರಬ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅದರಾದ ಅಭ್ಯರ್ಥಿಗಳಿಗೆ ದಾಖಲಾತಿಗಳ ಪರಿಶೀಲನ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಂಡು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು.
ಎಷ್ಟು ಹುದ್ದೆಗಳ ನೇಮಕಾತಿ ನಡೆಯಲಿದೆ?
ಕೃಷ್ಣ ಭೈರೇಗೌಡರು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಅಧಿಸೂಚನೆಯ ಮುಖಾಂತರ ಸಾವಿರ ಹುದ್ದೆಗಳ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆ ಸಲ್ಲಿಸಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಂತಿಮ ಅಧಿಕೃತ ಅಧಿಸೂಚನೆಯೂ ಇನ್ನೇನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು. ಅದಿ ಸೂಚನೆ ಪ್ರಕಟಣೆಗೊಂಡ ನಂತರ ನಮ್ಮ ಈ ಜ್ಞಾನ ಸಮೃದ್ಧಿ ಜಾಲತಾಣದಲ್ಲಿ ಪ್ರತಿಯೊಂದು ಮಾಹಿತಿಯನ್ನು ನೀಡಲಿದ್ದೇವೆ. ಆದ್ದರಿಂದ ಅಭ್ಯರ್ಥಿಗಳು ನಮ್ಮ ವಾಟ್ಸಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ ಹೆಚ್ಚಿನ ಮಾಹಿತಿಯನ್ನು ಪ್ರತಿನಿತ್ಯ ಪಡೆಯಿರಿ.