SSLC PUC ಪಾಸಾದವರಿಗೆ ಭರ್ಜರಿ ನೇಮಕಾತಿ! ಸಂಬಳ 52,650 ರೂ. | ಇಂತವರು ಮಾತ್ರ ಅರ್ಜಿ ಸಲ್ಲಿಸಬಹುದು
Yadagiri district court recruitment 2024
ಎಲ್ಲರಿಗೂ ನಮಸ್ಕಾರ ಬಂಧುಗಳೇ. ನಮ್ಮ ಈ ಜಾಲತಾಣದಲ್ಲಿ ನಾವು ನಿತ್ಯ ಸಾರ್ವಜನಿಕರಿಗೆ, ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವಂತವರಿಗೆ ಉಪಯೋಗವಾಗುವಂತಹ ಮಾಹಿತಿಯನ್ನು ನೀಡಲಿದ್ದೇವೆ.
Yadagiri district court recruitment 2024 : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸಾದವರು ಸರ್ಕಾರಿ ಉದ್ಯೋಗ ಹುಡುಕುತ್ತಿದ್ದರೆ ಇದು ಒಂದು ಭರ್ಜರಿ ಅವಕಾಶವಾಗಿದ್ದು, ಒಂದು ವೇಳೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ನಾವು ಕೆಳಗೆ ನೀಡಿರುವ ಅರ್ಹತೆ ಮತ್ತು ಇತರೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನೀವು ಅರ್ಹರೆನಿಸಿದರೆ ತಡ ಮಾಡದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅದೇ ರೀತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ್ ಲಿಂಕನ್ನು ನಾವು ಬೇಕಾದ ಕೊನೆಯ ಭಾಗದಲ್ಲಿ ನೀಡಿರುತ್ತೇವೆ.
Yadagiri district court recruitment 2024 : ಯಾವ ಹುದ್ದೆಗಳು?
ಯಾದಗಿರಿ ಜಿಲ್ಲಾ ನ್ಯಾಯಾಲಯವು ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತ ಹುದ್ದೆಗಳ ವಿವರ ಈ ಕೆಳಗಿನಂತಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 30 ಹುದ್ದೆಗಳು ಕಾಲಿ ಇದ್ದು, ಖಾಲಿ ಇರುವ 30 ಹುದ್ದೆಗಳ ವಿಂಗಡಣೆ ಈ ಕೆಳಗಿನಂತಿದೆ.
- ಶೀಘ್ರಲಿಪಿಗಾರರು – 01 ಹುದ್ದೆ
- ಬೆರಳಚ್ಚುಗಾರರು – 05 ಹುದ್ದೆಗಳು
- ಜವಾನ್ – 24 ಹುದ್ದೆಗಳು
ಶೈಕ್ಷಣಿಕ ಅರ್ಹತೆಗಳು : ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ 30 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಯನ್ನು ಈ ಕೆಳಗಿನಂತೆ ನಿಗದಿಪಡಿಸಿದ್ದು, ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಹತೆಯನ್ನು ಮತ್ತೊಮ್ಮೆ ಪರಿಶೀಲಿಸಿ ಅರ್ಹರಿದ್ದರೆ ತಡಮಾಡದೆ ಅರ್ಜಿ ಸಲ್ಲಿಸಿ.
ಜವಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸಾದಂತವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅದೇ ರೀತಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಬೆರಳಚ್ಚಗಾರರು ಮತ್ತು ಶೀಘ್ರ ಲಿಪಿಗಾರರೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿದಂತವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಎಲ್ಲಾ ಅರ್ಹತೆಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಂಡು ನಂತರ ಅರ್ಜಿ ಸಲ್ಲಿಸಿ.
Monthly salary – ಮಾಸಿಕ ಸಂಬಳ : ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹುದ್ದೆಗಳವಾರು ಮಾಸಿಕ ಸಂಬಳವನ್ನು ಈ ಕೆಳಗಿನಂತೆ ನಿಗದಿಪಡಿಸಿದ್ದು ಸರ್ಕಾರಿ ನಿಯಮಗಳ ಅನುಸಾರ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ನೀಡಲಾಗುವುದು.
ಶೀಘ್ರಲಿಪಿಗಾರರು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ ₹27,650 ರಿಂದ ₹52,650 ರವರೆಗೆ ನೀಡಲಾಗುತ್ತದೆ.
ಬೆರಳಚ್ಚುಗಾರರು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವೂ ₹21,400 ರಿಂದ ₹42,000 ರವರೆಗೆ ಮಾಸಿಕ ಸಂಬಳವನ್ನು ನೀಡಲಾಗುತ್ತದೆ.
ಜವಾನ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವೂ ₹17,000 ರಿಂದ ₹28,950 ರವರೆಗೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಯಾವಾಗ ಕೊನೆಯ ದಿನಾಂಕ :
Yadagiri district court recruitment 2024 ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ 16ನೇ ಜನವರಿ 2024 ರಿಂದ ಆರಂಭವಾಗಿದ್ದು 15ನೇ ಫೆಬ್ರುವರಿ 2024 ಅಂತಿಮ ದಿನಾಂಕವಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ತಡ ಮಾಡದೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಲಿಂಕ್ : https://yadgir.dcourts.gov.in/notice-category/recruitments/